Bible Versions
Bible Books

Psalms 110:6 (GNTWHRP) Westcott-Hort Greek New Testament

Versions

KNV   ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.
ERVKN   ಆತನು ಜನಾಂಗಗಳಿಗೆ ತೀರ್ಪುಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.
IRVKN   ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ,
ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ,
ಹೆಣಗಳಿಂದ ಅದನ್ನು ತುಂಬಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us