Versions
KNV ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ;
ERVKN ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! ಆತನ ಹೆಸರನ್ನು ಕೊಂಡಾಡಿರಿ.
IRVKN ಯೆಹೋವನಿಗೆ ಸ್ತೋತ್ರ!
ಯೆಹೋವನ ಸೇವಕರೇ, ಸ್ತೋತ್ರಮಾಡಿರಿ;
ಯೆಹೋವನ ನಾಮವನ್ನು ಸ್ತುತಿಸಿರಿ.