Bible Versions
Bible Books

Psalms 126:2 (GNTWHRP) Westcott-Hort Greek New Testament

Versions

KNV   ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
ERVKN   ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯಜನಾಂಗಗಳು ಮಾತಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us