Versions
KNV ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.
ERVKN “ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು” ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು.
IRVKN “ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ”
ಎಂದು ಇಸ್ರಾಯೇಲರು ಹೇಳಲಿ.