Bible Versions
Bible Books

Psalms 16:11 (GNTWHRP) Westcott-Hort Greek New Testament

Versions

KNV   ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ERVKN   ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.
IRVKN   ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;
ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ;
ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us