Bible Versions
Bible Books

Psalms 17:3 (GNTWHRP) Westcott-Hort Greek New Testament

Versions

KNV   ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.
ERVKN   ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪ್ರಶ್ನಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
IRVKN   ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ,
ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ,
ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ;
* ಅಥವಾ ನಾನು ಇತರರಂತೆ ಕೆಟ್ಟ ಮಾತುಗಳನ್ನು ಆಡುವುದಿಲ್ಲ. ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us