Bible Versions
Bible Books

Psalms 1:2 (GNTWHRP) Westcott-Hort Greek New Testament

Versions

KNV   ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
ERVKN   ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು.
IRVKN   ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ,
ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us