Bible Versions
Bible Books

Psalms 22:24 (GNTWHRP) Westcott-Hort Greek New Testament

Versions

KNV   ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.
ERVKN   ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us