Bible Versions
Bible Books

Psalms 2:8 (GNTWHRP) Westcott-Hort Greek New Testament

Versions

KNV   ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು.
ERVKN   ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು. ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು!
IRVKN   ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು;
ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us