Versions
KNV ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.
ERVKN ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡು ಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.
IRVKN ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ;
ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.