Bible Versions
Bible Books

Psalms 3:3 (GNTWHRP) Westcott-Hort Greek New Testament

Versions

KNV   ಆದರೆ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
ERVKN   ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು.
IRVKN   ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ;
ನೀನು ನನ್ನ ಗೌರವಕ್ಕೆ ಆಧಾರನೂ,
ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us