Bible Versions
Bible Books

Psalms 40:5 (GNTWHRP) Westcott-Hort Greek New Testament

Versions

KNV   ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
ERVKN   ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.
IRVKN   ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು?
ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ,
ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ;
ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ;
ಅವು ಅಸಂಖ್ಯಾತವಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us