Bible Versions
Bible Books

Psalms 40:6 (GNTWHRP) Westcott-Hort Greek New Testament

Versions

KNV   ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
ERVKN   ನಾನು ಗ್ರಹಿಸಿಕೊಂಡಿದ್ದೇನಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗ ಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.
IRVKN   ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ;
ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ.
ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us