Bible Versions
Bible Books

Psalms 40:9 (GNTWHRP) Westcott-Hort Greek New Testament

Versions

KNV   ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ.
ERVKN   ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು. ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ, ಅದು ನಿನಗೆ ತಿಳಿದೇ ಇದೆ.
IRVKN   ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು,
ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು;
ಯೆಹೋವನೇ, ನೀನೇ ಬಲ್ಲೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us