Bible Versions
Bible Books

Psalms 44:19 (GNTWHRP) Westcott-Hort Greek New Testament

Versions

KNV   ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
ERVKN   ಆದರೆ ನರಿಗಳು ವಾಸಿಸುವ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಸ್ಥಳದಲ್ಲಿ ನೀನು ನಮ್ಮನ್ನು ತೊರೆದು ಬಿಟ್ಟಿರುವೆ.
IRVKN   ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ?
ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us