Versions
KNV ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
ERVKN ದೇವರೇ, ನೀನು ಪ್ರಖ್ಯಾತನಾಗಿರುವೆ. ಭೂಮಿಯ ಮೇಲೆಲ್ಲಾ ಜನರು ನಿನ್ನನ್ನು ಕೊಂಡಾಡುವರು. ನೀನು ಎಷ್ಟು ಒಳ್ಳೆಯವನೆಂಬುದು ಪ್ರತಿಯೊಬ್ಬರಿಗೂ ತಿಳಿದಿದೆ.
IRVKN ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ,
ಲೋಕವೆಲ್ಲಾ ನಿನ್ನನ್ನು ಹೊಗಳುವುದು.
ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.