Bible Versions
Bible Books

Psalms 50:14 (GNTWHRP) Westcott-Hort Greek New Testament

Versions

KNV   ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
ERVKN   ಕೃತಜ್ಞತಾ ಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.
IRVKN   ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ;
ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us