Versions
KNV ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.
ERVKN ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ! ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು.
IRVKN ಅವನು ನಿನ್ನ ಸಾನ್ನಿಧ್ಯವನ್ನು ಪಡೆದು,
ಸದಾಕಾಲವೂ ಸಿಂಹಾಸನಾರೂಢನಾಗಿರಲಿ;
ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.