Versions
KNV ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
ERVKN ದುಷ್ಟರು ಬೇರೆಯವರಿಗೆ ಕೇಡು ಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.
IRVKN ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು;
ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.