Bible Versions
Bible Books

Psalms 69:26 (GNTWHRP) Westcott-Hort Greek New Testament

Versions

KNV   ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
ERVKN   ಅವರನ್ನು ದಂಡಿಸು. ಆಗ ಅವರು ಓಡಿಹೋಗುವರು. ಅಲ್ಲದೆ ಅವರಿಗಾದ ನೋವುಗಳು, ಗಾಯಗಳು ಅವರ ಆಡಿಕೆಗೆ ಕಾರಣವಾಗುವವು.
IRVKN   ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ;
ನೀನು ಗಾಯಮಾಡಿದವರ ನೋವು ಅವರ ಪರಿಹಾಸ್ಯಕ್ಕೆ ಕಾರಣವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us