Versions
KNV ಸೈನ್ಯಗಳ ದೇವರಾದ ಓ ಕರ್ತನೇ, ನನ್ನ ಪ್ರಾರ್ಥನೆ ಯನ್ನು ಕೇಳು; ಯಾಕೋಬನ ಓ ದೇವರೇ, ಕಿವಿ ಗೊಡು ಸೆಲಾ.
ERVKN ಸೇನಾಧೀಶ್ವರ ಯೆಹೋವದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯಾಕೋಬನ ದೇವರೇ, ನನ್ನ ಮೊರೆಯನ್ನು ಕೇಳು.
IRVKN “ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಮೊರೆಯನ್ನು ಕೇಳು;
ಯಾಕೋಬ್ಯರ ದೇವರೇ, ಕಿವಿಗೊಡು” ಅನ್ನುತ್ತಾರೆ. ಸೆಲಾ