Versions
KNV ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
ERVKN “ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿಕಾಪಾಡು.”
IRVKN ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ;
ನನ್ನನ್ನು ಉದ್ಧರಿಸುವವನೇ, ಕನಿಕರಿಸು;
ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.