Bible Versions
Bible Books

Revelation 12:10 (GNTWHRP) Westcott-Hort Greek New Testament

Versions

KNV   ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
ERVKN   ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.
IRVKN   ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ * ಅಥವಾ ಜಯವೂ. ಪ್ರಕ 7:10; 19:1: ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ಯೋಬ. 1:9; 2:5; ಜೆಕ. 3:1: ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us