Versions
KNV ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
ERVKN ನಂತರ ಪರಲೋಕದಲ್ಲಿ ಒಂದು ಯುದ್ಧವಾಯಿತು. ಮಿಕಾಯೇಲನು ಮತ್ತು ಅವನ ಸಹದೂತರು ಆ ಘಟಸರ್ಪದ ವಿರುದ್ಧ ಹೋರಾಡಿದರು. ಆ ಘಟಸರ್ಪ ಮತ್ತು ಅದರ ದೂತರೂ ಹೋರಾಡಿದರು.
IRVKN ಪರಲೋಕದಲ್ಲಿ ಯುದ್ಧ ನಡೆಯಿತು. § ಯೂದ. 9: ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ * ಮತ್ತಾ 25:41; 2 ಪೇತ್ರ. 2:4; ಯೂದ 6: ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.