Versions
KNV ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
ERVKN ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಗಾಳಿಯಲ್ಲಿ ಸುರಿದನು. ಆಗ ಒಂದು ಮಹಾಧ್ವನಿಯು ಸಿಂಹಾಸನದಿಂದ ಆಲಯದ ಹೊರಕ್ಕೆ ಬಂದಿತು. ಆ ಧ್ವನಿಯು, “ಮುಗಿದುಹೋಯಿತು!” ಎಂದು ಹೇಳಿತು.
IRVKN ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ‡ ಪ್ರಕ 10:6 ಆಯಿತು” ಎಂದು ಹೇಳಿತು.