Versions
KNV ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
ERVKN ಆಗ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು ಮತ್ತು ಭೂಕಂಪವೂ ಆಯಿತು. ಜನರು ಭೂಮಿಯ ಮೇಲೆ ಇರಲು ಆರಂಭಿಸಿದಂದಿನಿಂದ ಅಂತಹ ಭೀಕರ ಭೂಕಂಪವು ಎಂದೂ ಸಂಭವಿಸಿರಲಿಲ್ಲ.
IRVKN ಆಗ § ಪ್ರಕ 4:5; 8:5; 11:19: ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ * ಪ್ರಕ 6:12; 11:13: ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.