Versions
KNV ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.
ERVKN “ಆದರೆ ನಿನ್ನ ವಿರುದ್ಧವಾಗಿ ನಾನು ಹೇಳುವುದೇನೆಂದರೆ: ನಿನ್ನ ಮೊದಲಿನ ಪ್ರೀತಿಯನ್ನು ತೊರೆದುಬಿಟ್ಟಿರುವೆ.
IRVKN ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ‡ ಯೆರೆ 2:2: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.