Bible Versions
Bible Books

Revelation 7:12 (GNTWHRP) Westcott-Hort Greek New Testament

Versions

KNV   ಆಮೆನ್‌. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್‌.
ERVKN   ಅವರು, “ಆಮೆನ್! ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸುತ್ತಿಯೂ ಗೌರವವೂ ಅಧಿಕಾರವೂ ಮತ್ತು ಬಲವೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್!” ಎಂದರು.
IRVKN   ಅಂದರೆ, ತಥಾಸ್ತು, ಹಾಗೆಯೇ ಆಗಲಿ; ಪ್ರಕ 5:14; 19:4: “ಆಮೆನ್! § 1ಪೂರ್ವ 29:10, 11: ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us