Bible Versions
Bible Books

Revelation 7:3 (GNTWHRP) Westcott-Hort Greek New Testament

Versions

KNV   ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
ERVKN   ”ನಮ್ಮ ದೇವರ ಸೇವೆಮಾಡುವ ಜನರ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಗಾಗಲಿ ಸಮುದ್ರಕ್ಕಾಗಲಿ ಮರಗಳಿಗಾಗಲಿ ತೊಂದರೆಯನ್ನು ಮಾಡಬೇಡಿ” ಎಂದು ಕೂಗಿ ಹೇಳಿದನು.
IRVKN   “ನಾವು ನಮ್ಮ ದೇವರ ದಾಸರಿಗೆ ಯೆಹೆ. 9:4; ಪ್ರಕ 14:1; 22:4; ಪ್ರಕ 13 16: ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us