Versions
KNV ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ.
ERVKN ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ಜನರನ್ನು ಕಚ್ಚಬಲ್ಲ ಹೆಡೆಗಳುಳ್ಳ ಸರ್ಪಗಳಂತೆ ಇದ್ದವು.
IRVKN ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು.