Bible Versions
Bible Books

Romans 10:9 (GNTWHRP) Westcott-Hort Greek New Testament

Versions

KNV   ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
ERVKN   ”ಯೇಸುವೇ ಪ್ರಭು”ವೆಂದು ನಿನ್ನ ಬಾಯಿಯ ಮೂಲಕ ಹೇಳುವುದಾದರೆ ಮತ್ತು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದವನು ದೇವರೇ ಎಂದು ನಿನ್ನ ಹೃದಯದಲ್ಲಿ ನಂಬುವುದಾದರೆ, ನೀನು ರಕ್ಷಣೆ ಹೊಂದುವೆ.
IRVKN   ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಮತ್ತಾ 10:32; ಲೂಕ 12:8 ಬಾಯಿಂದ ಅರಿಕೆಮಾಡಿಕೊಂಡು ಅ. ಕೃ. 2:24; 1 ಪೇತ್ರ 1:21 ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us