Bible Versions
Bible Books

Romans 11:17 (GNTWHRP) Westcott-Hort Greek New Testament

Versions

KNV   ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
ERVKN   ಆಲಿವ್ ಮರದ ಕೆಲವು ಕೊಂಬೆಗಳು ಮುರಿಯಲ್ಪಟ್ಟಾಗ, ಕಾಡುಆಲಿವ್ ಮರದ ಕೊಂಬೆಯೊಂದು ಮೊದಲಿನ ಆಲಿವ್ ಮರಕ್ಕೆ ಸೇರಿಕೊಂಡಂತಿದೆ ಇದು. ಯೆಹೂದ್ಯರಲ್ಲದ ನೀವು ಕಾಡುಕೊಂಬೆಗೆ ಸಮಾನವಾಗಿದ್ದೀರಿ. ಆದರೆ ಈಗ ನೀವು ಮೊದಲನೆ ಮರದ (ಯೆಹೂದ್ಯರ) ಶಕ್ತಿಯಲ್ಲಿಯೂ ಜೀವದಲ್ಲಿಯೂ ಪಾಲುಗಾರರಾಗಿದ್ದೀರಿ.
IRVKN   ಆದರೆ * ಯೆರೆ 11:16; ಯೋಹಾ 15:2 ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us