Versions
KNV ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.
ERVKN ನಿಮಗೆ ನಿರೀಕ್ಷೆಯಿರುವುದರಿಂದ ಸಂತೋಷವಾಗಿರಿ. ನಿಮಗೆ ಸಂಕಟಗಳಿರುವಾಗ ತಾಳ್ಮೆಯಿಂದಿರಿ. ಎಲ್ಲಾ ಸಮಯದಲ್ಲಿ ಪ್ರಾರ್ಥಿಸಿರಿ.
IRVKN § ರೋಮಾ. 5:2 ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.