Versions
KNV ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
ERVKN ಮತ್ತೊಂದು ಕಡೆ ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಯೆಹೂದ್ಯರಲ್ಲದ ನೀವೆಲ್ಲರೂ ಪ್ರಭುವನ್ನು ಸ್ತುತಿಸಿರಿ. ಎಲ್ಲಾ ಜನರು ಪ್ರಭುವಿಗೆ ಸ್ತೋತ್ರ ಮಾಡಲಿ.” ಕೀರ್ತನೆ 117:1
IRVKN ಮತ್ತೊಮ್ಮೆ, * ಕೀರ್ತ 117:1 “ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳು ಆತನನ್ನು ಸಂಕೀರ್ತಿಸಲಿ” ಎಂದೂ ಬರೆದದೆ.