Versions
KNV ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
ERVKN ಆದರೆ ನೀವು ಭೂಲೋಕದ ಜೀವನದಲ್ಲಿ ಪಾಪಕ್ಕೆ ಅಧೀನರಾಗಿರಬೇಡಿ; ನಿಮ್ಮ ಪಾಪಾಧೀನಸ್ವಭಾವದ ದುರಾಶೆಗಳ ಆಡಳಿತಕ್ಕೆ ಒಳಗಾಗಬೇಡಿ.
IRVKN {ನಂಬಿದವರು ಪಾಪದ ದಾಸತ್ವದಿಂದ ಬಿಡುಗಡೆಯಾಗಿ ದೇವರಿಗೆ ದಾಸರಾಗುವರು} PS ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.