Versions
KNV ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
ERVKN ಆದರೆ ನಾವಿನ್ನೂ ಹೊಂದಿಕೊಂಡಿಲ್ಲದೆ ಇರುವುದನ್ನು ನಿರೀಕ್ಷಿಸುತ್ತಾ ತಾಳ್ಮೆಯಿಂದ ಅದಕ್ಕಾಗಿ ಕಾಯುತ್ತಿದ್ದೇವೆ.
IRVKN ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ * 1 ಥೆಸ. 1:3; 5:8 ತಾಳ್ಮೆಯಿಂದ ಕಾದುಕೊಂಡಿದ್ದೇವೆ.