Bible Versions
Bible Books

Romans 8:30 (GNTWHRP) Westcott-Hort Greek New Testament

Versions

KNV   ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ERVKN   ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us