Versions
KNV ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು.
ERVKN This verse may not be a part of this translation
IRVKN ಆಗ ಬೋವಜನು ಹಿರಿಯರಿಗೂ, ಎಲ್ಲಾ ಜನರಿಗೂ “ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಎಂಬುವರಿಗಿದ್ದದ್ದನ್ನೆಲ್ಲಾ ನವೊಮಿಯಿಂದ ತೆಗೆದುಕೊಂಡಿದ್ದೇನೆ;