Bible Versions
Bible Books

Song of Solomon 4:11 (GNTWHRP) Westcott-Hort Greek New Testament

Versions

KNV   ನಿನ್ನ ತುಟಿಗಳು, ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
ERVKN   ನನ್ನ ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಹಾಲೂ ನಿನ್ನ ನಾಲಿಗೆಯೊಳಗಿವೆ. ನಿನ್ನ ಬಟ್ಟೆಗಳು ಪರಿಮಳ ದ್ರವ್ಯದಂತೆ ಸುವಾಸನೆಭರಿತವಾಗಿವೆ.
IRVKN   ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ;
ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ,
ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us