Versions
KNV ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು.
ERVKN ಅಂಥವನು ಕೆಟ್ಟವನೂ ಪಾಪಪೂರಿತನೂ ಆಗಿದ್ದಾನೆ ಎಂಬುದು ನಿನಗೂ ತಿಳಿದಿದೆ. ಅವನು ತನ್ನ ಸ್ವಕಾರ್ಯಗಳಿಂದಲೇ ತಪ್ಪಿತಸ್ಥನೆಂಬ ತೀರ್ಪನ್ನು ಹೊಂದಿದ್ದಾನೆ.
IRVKN ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ. PS