Versions
KNV ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
ERVKN ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮೂಲಕ ದೇವರು ಪವಿತ್ರಾತ್ಮನನ್ನು ನಮ್ಮ ಮೇಲೆ ಸಮೃದ್ಧಿಯಾಗಿ ಸುರಿಸಿದನು.
IRVKN 6-7 ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು † ತೀತ 1:2 ನಿತ್ಯಜೀವದ ನಿರೀಕ್ಷೆಗೆ ‡ ರೋಮಾ. 8:17 ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ § ಯೋವೇ. 2:28; ಅ. ಕೃ 2:33; 10:45. ರೋಮಾ 5:5 ಸುರಿಸಿದನು.