Bible Versions
Bible Books

Zechariah 11:7 (GNTWHRP) Westcott-Hort Greek New Testament

Versions

KNV   ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
ERVKN   ಕೊಲ್ಲುವದಕ್ಕಾಗಿ ಬೆಳೆಸುವ ಕುರಿಗಳನ್ನು ನಾನು ಪರಾಮರಿಸಿದೆನು. ನನಗೆ ಎರಡು ಕೋಲುಗಳು ದೊರೆತವು. ಒಂದು ಕೋಲನ್ನು ದಯೆ ಎಂದೂ ಇನ್ನೊಂದನ್ನು ಒಗ್ಗಟ್ಟು ಎಂಬ ಹೆಸರಿನಿಂದಲೂ ಕರೆದೆನು. ಬಳಿಕ ಕುರಿಗಳನ್ನು ಪರಾಮರಿಸ ತೊಡಗಿದೆನು.
IRVKN   ಆಗ ನಾನು ದೀನಾವಸ್ಥೆಯಲ್ಲಿದ್ದ ಕೊಯ್ಗುರಿಗಳ ಮಂದೆಯನ್ನು ಮೇಯಿಸಿದೆನು. ಎರಡು ಕೋಲುಗಳನ್ನು ತೆಗೆದುಕೊಂಡು ಒಂದಕ್ಕೆ “ಕೃಪೆ” ಎಂತಲೂ ಇನ್ನೊಂದಕ್ಕೆ, “ಒಗ್ಗಟ್ಟು” ಎಂತಲೂ ಹೆಸರಿಟ್ಟು ಅವುಗಳಿಂದ ಮಂದೆಯನ್ನು ಮೇಯಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us