Bible Versions
Bible Books

Zechariah 8:12 (GNTWHRP) Westcott-Hort Greek New Testament

Versions

KNV   ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
ERVKN   “ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.
IRVKN   “ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು,
ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು;
ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us