Bible Versions
Bible Books

Zechariah 8:3 (GNTWHRP) Westcott-Hort Greek New Testament

Versions

KNV   ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
ERVKN   ಯೆಹೋವನು ಹೇಳುವದೇನೆಂದರೆ, “ನಾನು ಚೀಯೋನಿಗೆ ಹಿಂದಿರುಗಿ ಬಂದಿದ್ದೇನೆ. ನಾನು ಜೆರುಸಲೇಮಿನಲ್ಲಿ ವಾಸಿಸುತ್ತೇನೆ. ಜೆರುಸಲೇಮ್ ನಂಬಿಗಸ್ತನಗರವೆಂದು ಕರೆಯಲ್ಪಡುವುದು. ಸರ್ವಶಕ್ತನ ಪರ್ವತವು ಪವಿತ್ರ ಪರ್ವತವೆಂದು ಕರೆಯಲ್ಪಡುವುದು.”
IRVKN   ಯೆಹೋವನು ಇಂತೆನ್ನುತ್ತಾನೆ,
“ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು;
ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us