Bible Versions
Bible Books

Zechariah 9:10 (GNTWHRP) Westcott-Hort Greek New Testament

Versions

KNV   ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
ERVKN   ಅರಸನು ಹೀಗನ್ನುತ್ತಾನೆ: “ಎಫ್ರಾಯೀಮಿನಲ್ಲಿ ರಥಗಳನ್ನೂ ಜೆರುಸಲೇಮಿನಲ್ಲಿ ಅಶ್ವಾರೂಢರಾದ ಸೈನಿಕರನ್ನೂ ನಾಶಮಾಡಿದೆನು; ಯುದ್ಧದ ಬಿಲ್ಲುಗಳನ್ನು ತುಂಡು ಮಾಡಿದೆನು.” ಅರಸನು ಸಮಾಧಾನದ ವರ್ತಮಾನವನ್ನು ರಾಜ್ಯಗಳಿಗೆ ತರುವನು. ಸಮುದ್ರದಿಂದ ಸಮುದ್ರದ ತನಕ ಯುಫ್ರೇಟೀಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೆ ಆತನು ರಾಜ್ಯವನ್ನಾಳುವನು.
IRVKN   ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us