Bible Versions
Bible Books

Zechariah 9:11 (GNTWHRP) Westcott-Hort Greek New Testament

Versions

KNV   ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
ERVKN   ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದುದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ.
IRVKN   {ಇಸ್ರಾಯೇಲರು ಗ್ರೀಕರನ್ನು ಜಯಿಸುವುದು} PS ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಬಾವಿಯೊಳಗಿಂದ ಬರಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us