Versions
KNV ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
ERVKN ಯೆಹೋವನು ಇಂತೆನ್ನುತ್ತಾನೆ, “ಮೋವಾಬ್ಯರೂ ಅಮ್ಮೋನ್ಯರೂ ಏನು ಮಾಡಿದ್ದಾರೆಂದು ನನಗೆ ಗೊತ್ತಿದೆ. ಅವರು ನನ್ನ ಜನರನ್ನೂ ಕೆಣಕಿದರು. ಅವರ ಪ್ರದೇಶಗಳನ್ನು ಎಳೆದುಕೊಂಡು ತಮ್ಮ ರಾಜ್ಯಗಳನ್ನು ವಿಸ್ತರಿಸಿದರು.
IRVKN {ಮೋವಾಬ್ಯರ ಮತ್ತು ಅಮ್ಮೋನಿಯರ ದುರ್ಗತಿ} PS ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ,
ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.