Versions
KNV ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
ERVKN ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟ ಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ.
IRVKN § 1 ಕೊರಿ 11:21-22, ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ * 1 ಕೊರಿ 4:19 ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ. PE