Bible Versions
Bible Books

1 Corinthians 7:2 (HCSB) Holman Christian Standard Bible

Versions

KNV   ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
ERVKN   ಆದರೆ ಲೈಂಗಿಕ ಪಾಪ ಅಪಾಯಕರವಾದದ್ದು. ಆದ್ದರಿಂದ ಪ್ರತಿಯೊಬ್ಬ ಪುರುಷನಿಗೂ ಸ್ವಂತ ಹೆಂಡತಿ ಇದ್ದರೆ ಮತ್ತು ಪ್ರತಿಯೊಬ್ಬ ಸ್ತ್ರೀಗೂ ಸ್ವಂತ ಗಂಡನು ಇದ್ದರೆ ಒಳ್ಳೆಯದು.
IRVKN   ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us