Bible Versions
Bible Books

1 Corinthians 9:27 (HCSB) Holman Christian Standard Bible

Versions

KNV   ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
ERVKN   ನಾನು ಗುದ್ದುವುದು ನನ್ನ ಸ್ವಂತ ದೇಹವನ್ನೇ. ಇತರ ಜನರಿಗೆ ಬೋಧಿಸಿದ ಮೇಲೆ ಸ್ವತಃ ನಾನೇ ತಿರಸ್ಕೃತನಾಗದಂತೆ ಅದನ್ನು ನನ್ನ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.
IRVKN   ಇತರರಿಗೆ ಬೋಧಿಸಿದ ಮೇಲೆ ನಾನೇ ಇಬ್ರಿ. 6:8 ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ § ರೋಮಾ. 6:19 ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us